Home » Puttur: ವಿದ್ಯುತ್‌ ಕಂಬಕ್ಕೆ ಲಾರಿ ಡಿಕ್ಕಿ!

Puttur: ವಿದ್ಯುತ್‌ ಕಂಬಕ್ಕೆ ಲಾರಿ ಡಿಕ್ಕಿ!

0 comments

Puttur: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.

ಘಟನೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಹಾಗೂ ವಿದ್ಯುತ್‌ ಕಂಬಕ್ಕೆ ಮತ್ತು ಲಾರಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

You may also like