6
Social media: ಕಾಶ್ಮೀರದಲ್ಲಿ ನಡೆದ ಮಾರಕ ದಾಳಿಯ ಬೆನ್ನಲ್ಲೇ ಪಾಕ್ ಸರ್ಕಾರದ ಅಧಿಕೃತ ಎಕ್ಸ್ ಖಾತೆಯನ್ನು ಭಾರತದಲ್ಲಿ ಬ್ಯಾನ್ ಮಾಡಲಾಗಿತ್ತು. ಇದೀಗ ಪಾಕ್ ನಟಿಯರ ಇನ್‌ಸ್ಟಾಗ್ರಾಮ್ ಖಾತೆಗಳನ್ನು (Social media) ಭಾರತದಲ್ಲಿ ನಿರ್ಬಂಧಿಸಲಾಗಿದೆ.
ಈಗಾಗಲೇ ಸರ್ಕಾರ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿತ್ತು. ಇದೀಗ ನಟಿಯರಾದ ಮಹಿರಾ ಖಾನ್, ಹನಿಯಾ ಆಮಿರ್ ಮತ್ತು ಅಲಿ ಜಾಫರ್ ಸೇರಿದಂತೆ ಜನಪ್ರಿಯ ಪಾಕಿಸ್ತಾನಿ ಕಲಾವಿದರ ಇನ್‌ಸ್ಟಾಗ್ರಾಮ್ ಖಾತೆಗಳನ್ನು ನಿರ್ಬಂಧಿಸಲಾಗಿದೆ.
