3
c ಇಂದು (ಮೇ 05) ಮಧ್ಯಾಹ್ನದ ಹೊತ್ತಿಗೆ ಹೊಟ್ಟೆಯುರಿ ಉಂಟಾದ ಕಾರಣ ಪ್ರಾಥಮಿಕ ಚಿಕಿತ್ಸೆಗಳನ್ನು ಮನೆಯಲ್ಲಿ ತೆಗೆದುಕೊಂಡರೂ ಅದು ಗುಣವಾಗದ ಕಾರಣ ತಮ್ಮ ಮನೆಯ ಹತ್ತಿರವಿರುವ ಸ್ಪರ್ಶ್ ಆಸ್ಪತ್ರೆಗೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಖಲಾಗಿದ್ದಾರೆ.
ಉಪೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.
