Home » Mallikarjun Kharge: ಫಹಲ್ಗಾಮ್‌ ದಾಳಿ ಕುರಿತು ಪ್ರಧಾನಿ ಮೋದಿಗೆ ಮೊದಲೇ ಗೊತ್ತಿತ್ತು – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Mallikarjun Kharge: ಫಹಲ್ಗಾಮ್‌ ದಾಳಿ ಕುರಿತು ಪ್ರಧಾನಿ ಮೋದಿಗೆ ಮೊದಲೇ ಗೊತ್ತಿತ್ತು – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

0 comments
Mallikarjun Kharge

Mallikarjun Kharge: ಫಹಲ್ಗಾಮ್‌ ದಾಳಿ ಕುರಿತು ಪ್ರಧಾನಿ ಮೋದಿಗೆ ಮೊದಲೇ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದು, ಜಮ್ಮು ಕಾಶ್ಮೀರದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿ ಕುರಿತು ಮೋದಿಗೆ ಗುಪ್ತಚರ ವರದಿ ಬಂದಿದೆ ಎಂದು ಮಂಗಳವಾರ ಹೇಳಿದ್ದಾರೆ.

ಎ.22 ರಂದು ಪಹಲ್ಗಾಮ್‌ ದಾಳಿ ನಡೆಯುವ ಮೂರು ದಿನಗಳ ಮೊದಲು ಇಂಟೆಲ್‌ ವರದಿಯನ್ನು ಪ್ರಧಾನಿಗೆ ಕಳುಹಿಸಲಾಗಿದೆ. ಮೂರು ದಿನಗಳ ಮೊದಲು, ಗುಪ್ತಚರ ವರದಿಯನ್ನು ಪ್ರಧಾನಿ ಮೋದಿಯವರಿಗೆ ಕಳುಹಿಸಲಾಗಿದೆ ಎಂದು ನನಗೆ ಮಾಹಿತಿ ಸಿಕ್ಕಿತು. ಆದ್ದರಿಂದ ಅವರು ಕಾಶ್ಮೀರಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಿದರು. ನಾನು ಇದನ್ನು ಪತ್ರಿಕೆಯಲ್ಲಿ ಓದಿದೆ ಎಂದು ಹೇಳಿದರು.

You may also like