Home » Airport: ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್‌-24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ!

Airport: ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್‌-24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ!

0 comments
Flight

Airport: ಅಪರೇಷನ್‌ ಸಿಂಧೂರ ಮುಂದುವರಿಕೆಯ ಕಾರಣ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಭಾರತದ ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದೆ. ಇದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಮಾಡಿಕೊಳ್ಳುವಂತೆ ತಿಳಿಸಿದೆ.

ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣ ಮಾಡಲು ಹೋದಾಗ ವಿಮಾನಯಾನದ ಕುರಿತು ತಿಳಿದು ಅನಂತರ ಏರ್‌ಪೋರ್ಟ್‌ಗೆ ಬರಲು ಸೂಚನೆ ನೀಡಲಾಗಿದೆ.

You may also like