11
Chaithra kundapura: ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ (Chaithra kundapura) ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದು ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನಿಸಿದ್ದು ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ.
