Home » Kukke subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ: ಹರೀಶ್‌ ಇಂಜಾಡಿ ಪಾಲು

Kukke subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ: ಹರೀಶ್‌ ಇಂಜಾಡಿ ಪಾಲು

0 comments

Kukke subrahmanya: ಕುಕ್ಕೆಶ್ರೀ ಸುಬ್ರಹ್ಮಣ್ಯ (Kukke subrahmanya) ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‌ ಇಂಜಾಡಿ ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಭಾರೀ ಗೊಂದಲದೊಂದಿಗೆ ಕೊನೆ ಘಳಿಗೆಯಲ್ಲಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

You may also like