4
Kalaburgi: ಶಿಕ್ಷಕರೊಬ್ಬರು ಜನಗಣತಿಗೆ ತೆರಳಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಒಳಮೀಸಲಾತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕ ಗಣತಿ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿಯೇ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶಿಕ್ಷಕ ನಾಗಶೆಟ್ಟಿ ಬಾಸಹಳ್ಳಿ (58) ಮೃತ ವ್ಯಕ್ತಿ. ಇವರು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು.
