5
Singer Prithvi: ಸರಿಗಮಪದಲ್ಲಿ ಗಾಯಕಿಯಾಗಿ ಹೆಸರು ಪೃಥ್ವಿ ಭಟ್ ಅವರ ಮದುವೆಯ ಇತ್ತೀಚೆಗೆ ಭಾರೀ ಸದ್ದು ಮಾಡಿತ್ತು. ಪೋಷಕರ ವಿರೋಧದ ನಡುವೆಯೂ ದೇವಾಲಯದಲ್ಲಿ ಮಾರ್ಚ್ 27 ರಂದು ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಪ್ರೀತಿಸಿ ಮದುವೆಯಾಗಿದ್ದರು.
ಇದೀಗ ಗಾಯಕಿ ಪೃಥ್ವಿ ಭಟ್ ಹಾಗೂ ರಿಸೆಪ್ಶನ್ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಪೃಥ್ವಿ ಭಟ್ ಹಾಗೂ ಅಭಿಷೇಕ್ ಸಮಾರಂಭ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಿರೂಪಕಿ ಅನುಶ್ರೀ, ನಟಿ ಮೋಕ್ಷಿತಾ ಪೈ, ಬಿಗ್‌ಬಾಸ್ ಸೀಸನ್ 11 ರ ವಿನ್ನರ್, ಗಾಯಕ ಹನುಮಂತ ಲಮಾಣಿ ಬಂದಿದ್ದಾರೆ.
ವಿಜಯಪ್ರಕಾಶ್ ದಂಪತಿ, ನಟ ಒಳ್ಳೆ ಹುಡುಗ ಪ್ರಥಮ್, ಸಿಂಗರ್ ಸುನೀಲ್, ಹಂಸಲೇಖ ಅವರ ಪತ್ನಿ ಲತಾ ಸರಿಗಮಪ ಸ್ಪರ್ಧಿಗಳು ಕೂಡಾ ಆಗಮಿಸಿದ್ದಾರೆ.
