3
Bantwala: ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಕುರಿತಂತೆ ಬಂಟ್ವಾಳ ನಗರ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಎಸ್.ಪಿ.ಯತೀಶ್ ಎನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಂಡು ಆರೋಪಿಗಳ ಶೀಘ್ರ ಬಂಧನಕ್ಕೆ ಸೂಚನೆ ನೀಡಿದ್ದಾರೆ.
