Home » Deadly Accident: ಸ್ಕಾರ್ಪಿಯೋ-ಬಸ್‌ ಡಿಕ್ಕಿ: ಸ್ಥಳದಲ್ಲಿಯೇ ಐವರು ಸಾವು

Deadly Accident: ಸ್ಕಾರ್ಪಿಯೋ-ಬಸ್‌ ಡಿಕ್ಕಿ: ಸ್ಥಳದಲ್ಲಿಯೇ ಐವರು ಸಾವು

0 comments

Deadly Accident: ಸ್ಕಾರ್ಪಿಯೋ ಕಂಟೇನರ್‌ ಹಾಗೂ ಖಾಸಗಿ ಬಸ್‌ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಐವರು ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ಮನಗೂಳಿ ಪಟ್ಟಣದ ಬಳಿ ನಡೆದಿದೆ.

ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್‌ನಲ್ಲಿದ್ದ ಒಬ್ಬ ವ್ಯಕ್ತಿ ಆಕ್ಸಿಡೆಂಟ್‌ನ ತೀವ್ರತೆಯಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like