Home » Sports: ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರಮಟ್ಟಕ್ಕೆ ಆಯ್ಕೆ

Sports: ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರಮಟ್ಟಕ್ಕೆ ಆಯ್ಕೆ

0 comments

Sports: ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಡ್ಡ ಮತ್ತಲಿಯ ಶಿಕ್ಷಕರಾದ ಶ್ರೀ ದೇವಲ ನಾಯ್ಕ ಆಯ್ಕೆಯಾಗಿದ್ದಾರೆ.

ಶ್ರೀ ದೇವಲ ನಾಯ್ಕರು ಪಿಎಂಶ್ರೀ ವೀರಮಂಗಲದಲ್ಲಿ ಶಿಕ್ಷಕರಾಗಿ ಸೇವೆಯನ್ನು ನಿರ್ವಸಿದ್ದರು.

You may also like