Home » Vitla: ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು!

Vitla: ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು!

0 comments

Vittla: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ.

ಕನ್ಯಾನ ನಿವಾಸಿ ಮಿತ್ತನಡ್ಕ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ.

ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕೆತ್ಸೆ ಸ್ಪಂದಿಸದೆ ಮೃತಾರಾಗಿದ್ದಾರೆ.

You may also like