6
Bengaluru: ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಕೊರೋನಾ ಹೊಸ ಅಲೆ ತಾಂಡವ ಆಡಲು ಶುರು ಮಾಡಿದೆ. ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಕೋವಿಡ್ ಟೆಸ್ಟಿಂಗ್ ಸೆಂಟರ್ ಗಳನ್ನು ಮತ್ತೆ ಓಪನ್ ಮಾಡಲು ಆದೇಶಿಸಿದೆ. ಇದರ ನಡುವೆಯೇ ಬೆಂಗಳೂರಿನಲ್ಲಿ ಕೊರೋನ ಮಹಾಮಾರಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ಹೌದು, ಹೌದು ರಾಜ್ಯದಲ್ಲಿ ಇದೀಗ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದ್ದು ಬೆಂಗಳೂರಿನಲ್ಲಿ ಒಂದೇ ಕಡೆ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 32 ಇವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಹೊಸ ಕೇಸ್ ಪತ್ತೆಯಾಗಿದೆ. ಇದೀಗ ಕೊರೋನಾ ಸೋಂಕಿಗೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
