Home » CRIME : ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ಸೆ*ಕ್ಸ್ : ಬಿಜೆಪಿ ನಾಯಕ ಅರೆಸ್ಟ್!

CRIME : ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ಸೆ*ಕ್ಸ್ : ಬಿಜೆಪಿ ನಾಯಕ ಅರೆಸ್ಟ್!

0 comments
Crime

CRIME: ಮದ್ಯ ಪ್ರದೇಶ ದ ಮಂಡೌರ್‌ ಜಿಲ್ಲೆಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕ‌ರ್ ಎಂಬಾತ ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ಸೆಕ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡೌರ್‌ ಜಿಲ್ಲೆಯ ಬನಿ ಗ್ರಾಮದ ನಿವಾಸಿಯಾಗಿರುವ ಮನೋಹರ್ ಲಾಲ್ ಧಾಕಡ್, ಹೊಸದಾಗಿ ನಿರ್ಮಿಸಿದ 8 ಪಥದ ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದು, ಸುಮಾರು ಮೂರೂವರೆ ನಿಮಿಷಗಳ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ನಾಯಕ ಮನೋಹ‌ರ್ ಲಾಲ್ ಧಕಾಡ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

You may also like