9
Moodabidire : ಗುಂಡ್ಯಡ್ಕ ಫಾಲ್ಸ್ ನ 100 ಮೀಟರ್ ವ್ಯಾಪ್ತಿಯಲ್ಲಿ ಸಾವ೯ಜನಿಕ ವೀಕ್ಷಣೆಯನ್ನು ನಿಷೇಧಿಸಿದ್ದು ತಪ್ಪಿದ್ದಲ್ಲಿ ಕಾನೂನು ಕ್ರಮವನ್ನು ಕೈಗೊಳ್ಳುವುದಾಗಿ ಪುತ್ತಿಗೆ ಗ್ರಾ. ಪಂಚಾಯತ್ ವತಿಯಿಂದ ಎಚ್ಚರಿಕೆಯ ಬ್ಯಾನರನ್ನು ಫಾಲ್ಸ್ ಬಳಿ ಹಾಕಲಾಗಿದೆ.
