Home » Karkala: ಕಾರ್ಕಳ: ಈಜುಪಟು ವಾಣಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Karkala: ಕಾರ್ಕಳ: ಈಜುಪಟು ವಾಣಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0 comments

Karkala: ಈಜುಪಟು ವಾಣಿಯವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

You may also like