4
Bangalore Trample Tragedy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದು, ಈ ಬೆನ್ನಲ್ಲೇ ಕೆಎಸ್ಸಿಎ ಕಾರ್ಯದರ್ಶಿ, ಖಜಾಂಜಿ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ನಿನ್ನೆ ತಡರಾತ್ರಿ ಈ ಕಾರ್ಯಾಚರಣೆ ನಡೆದಿದ್ದು, ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಜಿ ಜಯರಾ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ.
