1
Bengaluru stampede: RCB ವಿಜಯೋತ್ಸವ ವೇಳೆ 11 ಜನ ಮೃತಪಟ್ಟ ಪ್ರಕರಣ ಸಂಬಂಧಪಟ್ಟಂತೆ ಪೊಲೀಸ್ ಅಧಿಕಾರಿಗಳು, ಕಮಿಷನರ್ ದಯಾನಂದ್‌ರನ್ನ ಅಮಾನತು ಮಾಡಿದ್ದ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಅಪಸ್ವರ ಕೇಳಿಬಂದಿದೆ.
ಅಮಾನತು ಆದೇಶ ಮರುಪರಿಶೀಲಿಸಿ,
ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು
ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮನವಿ ಮಾಡಿದ್ದಾರೆ. ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಪುಟ್ಟರಾಜ ವೈ, ಸಿಎಂಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
