Home » Belthangady: ವೇಣೂರು ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ರವೀಂದ್ರ ಎಂ ಎ.ಎಸ್‌.ಐ ಆಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ

Belthangady: ವೇಣೂರು ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ರವೀಂದ್ರ ಎಂ ಎ.ಎಸ್‌.ಐ ಆಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ

by V R
0 comments

Belthangady: ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವೀಂದ್ರ ಎಂ. ಎ.ಎಸ್.ಐ ಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

1996ನೇ ನವೆಂಬರ್ ಪೊಲೀಸ್ ಇಲಾಖೆಗೆ ಸೇರಿದ ಇವರು ಮಂಗಳೂರು ಟ್ರಾಫಿಕ್, ವೇಣೂರು, ಉಪ್ಪಿನಂಗಡಿ, ಧರ್ಮಸ್ಥಳ ಠಾಣೆಗಳಲ್ಲಿ ಒಟ್ಟು 29 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಎ.ಎಸ್.ಯಾಗಿ ಭಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿರುತ್ತಾರೆ.

You may also like