9
Rain: ಮತ್ತೆ ವರುಣನಾರ್ಭಟ (Rain)ಶುರುವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಂಭವವಿದ್ದು ಮಲೆನಾಡು ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ದ.ಕ, ಉಡುಪಿ ಭಾಗದಲ್ಲೂ ಬಹುತೇಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: SBI: SBI ಬ್ಯಾಂಕಿನಲ್ಲಿ , 2600 ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ!
