Home » Belthangady: ಬೆಳ್ತಂಗಡಿ: ವಿಷ ಸೇವಿಸಿ ಯುವಕ ಆತ್ಮಹತ್ಯೆ!

Belthangady: ಬೆಳ್ತಂಗಡಿ: ವಿಷ ಸೇವಿಸಿ ಯುವಕ ಆತ್ಮಹತ್ಯೆ!

by V R
0 comments

Belthangady: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ಉರುವಾಲು ಗ್ರಾಮದಲ್ಲಿ ನಡೆದಿದೆ.

ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ, ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್ (30) ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Bank: ಇನ್ನು ಬ್ಯಾಂಕ್‌ಗಳಲ್ಲಿ ಕನ್ನಡದಲ್ಲೇ ವ್ಯವಹಾರ, ಲೋಕಲ್‌ ಬ್ಯಾಂಕ್‌ ಆಫೀಸರ್‌ ನೇಮಕಾತಿಗೆ ಮುಂದಾದ BoB!

You may also like