Home » Mangalore: ಕಾಪು ಮಾರಿಗುಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್!

Mangalore: ಕಾಪು ಮಾರಿಗುಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್!

by V R
0 comments

Mangalore: ತಿಂಗಳ ಹಿಂದೆಯಷ್ಟೇ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದ ಅಶ್ವಿನಿ ಪುನೀತ್‌ ರಾಜ್‌ಕುಮಾ‌ರ್ ಅವರು ಮತ್ತೊಮ್ಮೆ ತಮ್ಮ ಮಗಳ ಜೊತೆ ಮತ್ತೆ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದರು.

ಪುತ್ರಿ ವಂದಿತಾ ಮತ್ತು ಸ್ನೇಹಿತೆಯರೊಂದಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಕ್ಷೇತ್ರಕ್ಕೆ ಬಂದ್ರೆ ಏನೋ ಒಂಥರಾ ಮನಸ್ಸಿಗೆ ನೆಮ್ಮದಿ. ಹಾಗಾಗಿ ಮಗದೊಮ್ಮೆ ಭೇಟಿ ಕೊಟ್ಟೆ ಎಂದು ಅಶ್ವಿನಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: Kadaba: ಕಡಬ: ತುಳುನಾಡಿಗೆ ಅಮೋಘ ಕೊಡುಗೆ ನೀಡಿರುವ ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ!

You may also like