Home » Vehicle: ವಾಹನಗಳ ಮೇಲೆ ರಾಷ್ಟ್ರ ಧ್ವಜ, ಇನ್ನಿತರ ಚಿಹ್ನೆಗಳ ದುರ್ಬಳಕೆ ತಡೆಯಲು ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ!

Vehicle: ವಾಹನಗಳ ಮೇಲೆ ರಾಷ್ಟ್ರ ಧ್ವಜ, ಇನ್ನಿತರ ಚಿಹ್ನೆಗಳ ದುರ್ಬಳಕೆ ತಡೆಯಲು ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ!

0 comments

Vehicle: ರಾಜ್ಯದಲ್ಲಿ ವಾಹನಗಳ (Vehicle) ಮೇಲೆ ಅನಧಿಕೃತವಾಗಿ ರಾಷ್ಟ್ರಧ್ವಜ ಅಥವಾ ಚಿಹ್ನೆಗಳನ್ನು ಬಳಕೆ ಮಾಡಿದಲ್ಲಿ ತಕ್ಷಣವೇ ಜಪ್ತಿ ಮಾಡಿ, ದಂಡ ವಸೂಲಿ ಮಾಡುವಂತೆ ಸರ್ಕಾರ ಆದೇಶ ನೀಡಿದೆ.

ಹೈಕೋರ್ಟ್‌ ನೀಡಿರುವ ತೀರ್ಪಿಗೆ ಅನುಗುಣವಾಗಿ ಮಹತ್ವವಾದ ಚಿಹ್ನೆಗಳು, ಧ್ವಜಗಳು, ಹೆಸರು, ಲೊಗೋ, ಲಾಂಛನ, ಮೊಹರುಗಳನ್ನು ಅನಧಿಕೃತವಾಗಿ ದುರ್ಬಳಕೆ ಮಾಡುವುದನ್ನು ತಡೆಯಲು ಈ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Prajwal Revanna: ಜು. 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ – ದೋಷಿಯಾಗಿದ್ರೆ 10 ವರ್ಷ ಜೈಲು, ಜೀವಾವಧಿ ಶಿಕ್ಷೆ ಫಿಕ್ಸ್!!

You may also like