5
Mangalore: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಮಣ್ಣಗುಡ್ಡ ಬಳಿ ಗುಡ್ಡ ಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿದೆ.
ಅವೈಜ್ಞಾನಿಕ ಕಾಮಗಾರಿಯಿಂದ ನಿರಂತರ ಕುಸಿಯುತ್ತಿದ್ದು ಇಂದು ಬೆಳಗಿನ ಜಾವ ನೂರಾರು ವಾಹನಗಳು ನಿಂತಲ್ಲೇ ನಿಂತಿವೆ. ಬೆಳ್ಳಂಬೆಳಗ್ಗೆ ಪ್ರಯಾಣಿಕರು ಪರದಾಡುತ್ತಿದ್ದು ಮಣ್ಣು ತೆರವು ಕಾರ್ಯಾಚರಣೆ ಆರಂಭವಾಗಿದೆ.
ಇದನ್ನೂ ಓದಿ: Udupi: ಅಂತಾರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರಿಗೆ ಗೌರವ ಡಾಕ್ಟರೇಟ್!
