3
Dharmasthala: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ದೂರುದಾರ ಗುರುತು ಮಾಡಿದ ಎಂಟನೆ ಸ್ಥಳದಲ್ಲಿಯೂ ಅವಶೇಷಗಳು ಪತ್ತೆಯಾಗಿರುವುದಿಲ್ಲ.
ಇಂದು ಸಂಜೆ ಸುಮಾರು ಎರಡು ಗಂಟೆಗಳ ಕಾಲ ಇಲ್ಲಿ ಕಾರ್ಯಾಚರಣೆ ನಡೆಸಿ ಹುಡುಕಿದರೂ ಯಾವುದೆ ಅವಶೇಷಗಳು ಕಂಡುಬರಲಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
