5
Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಾದ ಶವಗಳ ದಫನ್ ಆದ ದಾಖಲೆಯನ್ನು ಎಸ್‌ಐಟಿ ಸಂಗ್ರಹಿಸುತ್ತಿದೆ. ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್ ಠಾಣೆಗಳ ಯುಡಿಆರ್ ವಶಕ್ಕೆ ಪಡೆಯಲಾಗಿದೆ.
ಧರ್ಮಸ್ಥಳ ಕೇಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಥಿಪಂಜರ ದೊರಕಿದ ಬೆನ್ನಲ್ಲೇ ಇದರ ರಹಸ್ಯ ಭೇದಿಸುವ ಕೆಲಸವನ್ನು ಎಸ್‌ಐಟಿ ಕೈಗೆತ್ತಿಕೊಂಡಿದೆ. ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಾದ ಶವಗಳ ದಫನ್ ಆದ ದಾಖಲೆ ಸಂಗ್ರಹ ಮಾಡುತ್ತಿದೆ. ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್ ಠಾಣೆಗಳ ಯುಡಿಆರ್ ವಶಕ್ಕೆ ಪಡೆದು ತನಿಖೆ ಮಾಡುತ್ತಿದೆ.
