Home » Mangalore: ಪೇಟೆಗೆ ಹೋಗುವುದಾಗಿ ಹೇಳಿ ಹೋದ ಯುವತಿ ನಾಪತ್ತೆ!

Mangalore: ಪೇಟೆಗೆ ಹೋಗುವುದಾಗಿ ಹೇಳಿ ಹೋದ ಯುವತಿ ನಾಪತ್ತೆ!

0 comments

Mangalore: ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದ ಹೊಯ್ಗೆ ಬಜಾರ್ ನಿವಾಸಿ ಯುವತಿ ಮನೆಗೆ ಹಿಂದಿರುಗದೆ ನಾಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾದ ಯುವತಿಯನ್ನು ಶಾಹಿನಾ ಬಾನು (23) ಎಂದು ಗುರುತಿಸಲಾಗಿದೆ.

ಸ್ನೇಹಿತರ ಜೊತೆಗೆ ಪೇಟೆಗೆ ಹೋಗಿ ಸುತ್ತಾಡಿ ಬರುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದು, ಮನೆಗೆ ವಾಪಸ್ಸು ಹಿಂದಿರುಗಿಲ್ಲ. ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಮಾಡಲಾಗಿತ್ತು. ಆಕೆಯ ಸ್ನೇಹಿತೆಯ ಬಳಿ ವಿಚಾರಿಸಿದಾಗ ನಾಪತ್ತೆಯಾದ ಯುವತಿಯ ಜೊತೆ ಆಕೆ ಎಲ್ಲೂ ಹೋಗಿಲ್ಲ ಎಂಬುದು ಗೊತ್ತಾಗಿದೆ.

India: ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರ ‘ಸಲೀಂ ಪಿಸ್ತೂಲ್’ ನೇಪಾಳದಲ್ಲಿ ಅರೆಸ್ಟ್

You may also like