3
Chikkamagaluru: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದರ್ಗಾ ಮತ್ತೆ ಮುನ್ನೆಲೆಗೆ ಬಂದಿದೆ. ಎಸ್‌ಐಟಿ ತನಿಖೆಯನ್ನು ಬಾಬಾ ಬುಡನ್ ಗಿರಿ ದರ್ಗಾದಲ್ಲಿ ನಡೆಸಲು ಹಿಂದೂ ಸಂಘಟನೆಗಳು ಒತ್ತಾಯ ಮಾಡಿದೆ.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆ ರೀತಿಯಲ್ಲಿಯೇ ಬಾಬಾ ಬುಡನ್ ದರ್ಗಾದಲ್ಲಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡುವಂತೆ ಹಿಂದೂಪರ ಸಂಘಟನೆಗಳು ಒತ್ತಾಯ ಮಾಡಿದೆ.
