3
Bantwala: ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ರಹೀಂ ಕೊಲೆ ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು ಆ.10 ರಂದು ರಂಜಿತ್ ಯಾನೆ ರಂಜು (35) ಎಂಬಾತನನ್ನು ಬಂಧಿಸಿದ್ದಾರೆ.
ಮೇ 27ರಂದು ಆರೋಪಿಗಳು ರಹೀಂ ಅವರನ್ನು ಕೊಲೆ ಮಾಡಿ ಅವರ ಸ್ನೇಹಿತ ಕಲಂದರ್ ಶಾಫಿ ಅವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.
Suicide: ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು: ತೂಕ ಹೆಚ್ಚಾಗಿ ಪ್ರೇಯಸಿ ಪಾರು, ಪ್ರಿಯಕರ ಸಾವು
