Home » Mangalore: ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿಯಿಂದ ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ದೂರು ದಾಖಲು

Mangalore: ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿಯಿಂದ ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ದೂರು ದಾಖಲು

0 comments
Bengaluru

Mangalore: ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ದೂರು ನೀಡಿದೆ.

ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಬೆಳ್ತಂಗಡಿ ತಹಶೀಲ್ದಾರ್‌ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದು, ಈ ಕಾರಣದಿಂದ ನಾಗರಿಕ ಹಿತರಕ್ಷಣಾ ಸಮಿತಿ ಸದಸ್ಯರು ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿ ಹೆಸರು ಕೆಡಿಸಿದವರ ವಿರುದ್ಧ ದೂರನ್ನು ನೀಡಿದ್ದಾರೆ. ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಹಾಗೂ ಒಟ್ಟು ಸಮುದಾಯವನ್ನು ಒಡೆಯುವ ಪ್ರಯತ್ನಗಳಾಗಿದೆ. ಇಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಾಗಿದೆ.

You may also like