Home » ಧರ್ಮಸ್ಥಳ ಕೇಸ್‌: ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಧರ್ಮಸ್ಥಳ ಕೇಸ್‌: ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

0 comments

Dharmasthala Case: ಧರ್ಮಸ್ಥಳದ ಕೇಸ್‌ ಕುರಿತು ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರನ್ನು ಸಲ್ಲಿಕೆ ಮಾಡಲಾಗಿದೆ.

ಹುಬ್ಬಳ್ಳಿ ಮೂಲದ ರೌಡಿಶೀಟರ್‌ ಮದನ್‌ ಬುಗಾಡಿ ಎಂಬುವವರನ್ನು ಮಾನವ ಹಕ್ಕುಗಳ ಆಯೋಗದವರೆಂದು ಧರ್ಮಸ್ಥಳ ಪೊಲೀಸರಿಗೆ ಪರಿಚಯ ಮಾಡಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್‌ ಗೌಡ ದೂರನ್ನು ದಾಖಲು ಮಾಡಿದ್ದಾರೆ.

ಇಲಾಖೆಯ ಹೆಸರನ್ನು ಬಳಸಿಕೊಂಡು ಗಿರೀಶ್‌ ಮಟ್ಟಣ್ಣನವರ್‌ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.

You may also like