5
Muniratna: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲು ಮಾಡಲಾಗಿದ್ದ ಆರು ಪ್ರಕರಣಗಳಲ್ಲಿ ಮೂರು ಪ್ರಕರಣಗಳಲ್ಲಿ ಬಿಗ್ ರಿಲೀಫ್ ದೊರಕಿದೆ. ಬಿ ರಿಪೋರ್ಟ್‌ನ್ನು ಈ ಮೂರು ಪ್ರಕರಣಗಳಿಗೆ ಸಲ್ಲಿಕೆ ಮಾಡಲಾಗಿದೆ.
ಪಕ್ಷದ ಕಾರ್ಯಕರ್ತೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಸೇರಿ ಮುನಿರತ್ನ ವಿರುದ್ಧದ ಒಟ್ಟು ಆರು ಪ್ರಕರಣಗಳಲ್ಲಿ ತನಿಖೆ ಮಾಡಿದ ಸಿಐಡಿ ಎಸ್‌ಐಟಿ ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.
