Home » Mangalore: ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮಹಜರಿಗೆ ಅರಣ್ಯ ಇಲಾಖೆಯಿಂದ SIT ಗೆ ಹಸಿರು ನಿಶಾನೆ

Mangalore: ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮಹಜರಿಗೆ ಅರಣ್ಯ ಇಲಾಖೆಯಿಂದ SIT ಗೆ ಹಸಿರು ನಿಶಾನೆ

0 comments

Mangalore: ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಶವಗಳನ್ನು ಹೂಳಲಾಗಿದೆ ಎನ್ನವ ಆರೋಪಕ್ಕೆ ಸಂಬಂಧಪಟ್ಟಂತೆ ಸ್ಥಳ ಮಹಜರು ಮಾಡಲು ಎಸ್‌ಐಟಿಗೆ ಅರಣ್ಯ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಟಿವಿ9 ವರದಿ ಮಾಡಿದೆ.

ತನಿಖಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದ್ದು, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, SOCO ಟೀಮ್‌, ಕಂದಾಯ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಾಜರಿರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:Lucknow: ಗೋ ಕಳ್ಳ ಸಾಗಣೆ ತಡೆದ ನೀಟ್‌ ವಿದ್ಯಾರ್ಥಿ ಬಾಯಿಗೆ ಗುಂಡು ಹಾರಿಸಿ, ತಲೆ ಜಜ್ಜಿ ಹತ್ಯೆ

ಬಂಗ್ಲೆಗುಡ್ಡೆಯಲ್ಲಿ ಭೂಮಿ ಅಗೆದು ಸ್ಥಳ ಪರಿಶೋಧನೆ ಮಾಡಲಾಗುವುದಿಲ್ಲ. ಬದಲಿಗೆ ಸ್ಥಳ ಮಹಜರು ನಡೆಯಲಿದೆ ಎಂದು ವರದಿಯಾಗಿದೆ.

You may also like