Home » SL Byrappa: ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ ಅಂತ್ಯಸಂಸ್ಕಾರ ನಾಡಿದ್ದು ಶುಕ್ರವಾರ, ಎಲ್ಲಿ? ಇಲ್ಲಿದೆ ಮಾಹಿತಿ

SL Byrappa: ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ ಅಂತ್ಯಸಂಸ್ಕಾರ ನಾಡಿದ್ದು ಶುಕ್ರವಾರ, ಎಲ್ಲಿ? ಇಲ್ಲಿದೆ ಮಾಹಿತಿ

0 comments

S L Byrappa: ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ (94) ಅವರು ಇಂದು ನಿಧನ ಹೊಂದಿದ್ದು, ಶುಕ್ರವಾರ ಮೈಸೂರಿನಲ್ಲಿ ಇವರ ಅಂತ್ಯಸಂಸ್ಕಾರ ನಡೆಸಲು ನಿರ್ಧಾರ ಮಾಡಿರುವುದಾಗಿ ಕುಟುಂಬ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ನಾಳೆ ಮಧ್ಯಾಹ್ನದವರೆಗೂ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್‌ ಎಲ್‌ ಭೈರಪ್ಪ ಪಾರ್ಥೀವ ಶರೀರದ ಅಂತಿಮ ದರ್ಶನವಿದ್ದು, ನಂತರ ಪಾರ್ಥೀವ ಶರೀರವನ್ನು ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ನಾಡಿದ್ದು ಮೈಸೂರಿನಲ್ಲಿ ಅವರ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ:SL Bhyrappa: ‘ಎಸ್‌ ಎಲ್‌ ಭೈರಪ್ಪ’ ಅವರಿಗೆ ದೊರಕಿದ ಪ್ರಶಸ್ತಿಗಳು ಯಾವುವು?

You may also like