Home » Bomb Threat: ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ

Bomb Threat: ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ

by ಹೊಸಕನ್ನಡ
0 comments
DK Shivakumar

Bomb Threat: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ (Bomb Threat) ಈ ಮೇಲ್ ಸಂದೇಶ ಬಂದಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಮೇಲ್ ಐಡಿಗೆ ಅಪರಿಚಿತ ಇ-ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದ್ದು ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ಸಂದೇಶ ಕಳುಹಿಸಿದ ವ್ಯಕ್ತಿ ತಮಿಳುನಾಡು ಮೂಲದವನು ಎಂಬುದು ಗೊತ್ತಾಗಿದೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 351(4) (ಕ್ರಿಮಿನಲ್‌ ಬೆದರಿಕೆ) ಮತ್ತು 353(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

You may also like