9
Accident: ಚಾಲಕನ ನಿಯಂತ್ರಣ ತಪ್ಪಿ ಓಮ್ಮಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ನಡೆದಿದೆ.
ಘಟನೆ ಪರಿಣಾಮ ಓಮ್ಮಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸ್ಥಳೀಯರಾದ ವಿಕ್ಕಿ ಶೆಟ್ಟಿ ಮಾಣಿ ಮತ್ತು ತಂಡದವರ ಸಹಕಾರದಿಂದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
