11
Puttur: ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ನಡೆದಿದ್ದು, ಈ ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಈ ಘಟನೆ ನೆಹರು ನಗರದಲ್ಲಿ ನಡೆದಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
