9
MLA Satish Sail: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮಾಡಿ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಆರೋಪ ಪ್ರಕರಣದಲ್ಲಿ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸತೀಶ್ ಸೈಲ್ ಅವರಿಗೆ ಸೇರಿದ 21 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
