Home » Kadaba: ಕಡಬದ ಯುವಕ ಬೆಂಗಳೂರಿನ ಬಾಡಿಗೆ ರೂಮ್ ನಲ್ಲಿ ಆತ್ಮಹತ್ಯೆ

Kadaba: ಕಡಬದ ಯುವಕ ಬೆಂಗಳೂರಿನ ಬಾಡಿಗೆ ರೂಮ್ ನಲ್ಲಿ ಆತ್ಮಹತ್ಯೆ

0 comments

Kadaba: ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ಬಾಡಿಗೆ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಎಂದು ಗುರುತಿಸಲಾಗಿದೆ.ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, ಈ ನಡುವೆ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಂದಿಲ್ಲ, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

You may also like