5
Belthangady: ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನ ನೊಂದು ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ಗೋಪಾಲ ಪೂಜಾರಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
