Home » Indian Student: ಟೊರೊಂಟೊ ವಿವಿ ಬಳಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ; ಆರೋಪಿ ಬಂಧನ

Indian Student: ಟೊರೊಂಟೊ ವಿವಿ ಬಳಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ; ಆರೋಪಿ ಬಂಧನ

0 comments

Indian Student: ಟೊರೊಂಟೊ ವಿಶ್ವವಿದ್ಯಾಲಯದ ಸ್ಕಾರ್ಬರೋ ಕ್ಯಾಂಪಸ್ ಬಳಿ 20 ವರ್ಷದ ಭಾರತೀಯ ವಿದ್ಯಾರ್ಥಿ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಸಾರ್ವಜನಿಕರ ನೆರವಿನಿಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಡಾಕ್ಟರೇಟ್ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಮೃತಪಟ್ಟ ಯುವಕ. ಈ ವರ್ಷ ಟೊರೊಂಟೊದಲ್ಲಿ ನಡೆದ 41ನೇ ಕೊಲೆ ಪ್ರಕರಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದ ಶಂಕಿತ ಅಬ್ದುಲ್ ಗಫೂರಿ (32) ವಿರುದ್ಧ ಪ್ರಥಮ ದರ್ಜೆ ಕೊಲೆ ಆರೋಪದ ಮೇಲೆ ಪೊಲೀಸರು ವಾರಂಟ್ ಹೊರಡಿಸಿದ್ದಾರೆ. ಗಫೂರಿ ಟೊರೊಂಟೊ ನಿವಾಸಿಯೂ ಹೌದು ಎಂದು ಪೊಲೀಸರು ತಿಳಿಸಿದ್ದಾರೆ.

You may also like