Home » RCB: ಬೆಂಗಳೂರು ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

RCB: ಬೆಂಗಳೂರು ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

0 comments

  RCB: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತದಿಂದ ಬ್ರೇಕ್ ಬಿದ್ದಿದ್ದ ಪಂದ್ಯಗಳಿಗೆ ಮತ್ತೆ ಸರ್ಕಾರದ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. KSCA ಅಧಿಕೃತ ಘೋಷಣೆ ಮಾಡಲಿದೆ.

ವೆಂಕಟೇಶ್ ಪ್ರಸಾದ್ ಅಧ್ಯಕ್ಷತೆಯ ಹೊಸ ಕೆಎಸ್‌ಎಸಿಎ ಪದಾಧಿಕಾರಿಗಳ ತಂಡ ಸತತ ಮಾತುಕತೆ ಮೂಲಕ ಮತ್ತೆ ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜನೆಗೆ ಸಜ್ಜಾಗಿದೆ.

You may also like