6

BBK-12 : ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಆರಂಭವಾಗಿದ್ದು, ಯಾರು ವಿನ್ನರ್ ಆಗುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಎಲ್ಲರ ನೆಚ್ಚಿನ ಸ್ಪರ್ಧೆಯಾಗಿರುವ ಗಿಲ್ಲಿ ನಟ ಅವರೇ ವಿನ್ ಆಗುತ್ತಾರೆ ಎಂದು ಅಭಿಮಾನಿಗಳೆಲ್ಲರೂ ಆತರರಾಗಿ ಕಾಯುತ್ತಿದ್ದಾರೆ. ಈ ನಡುವೆ ಜೆಡಿಎಸ್ ಎಂಎಲ್ಸಿ ಟಿ ಎ ಶರವಣ ಅವರು ಗಿಲ್ಲಿ ಬಿಗ್ ಬಾಸ್ ಗೆದ್ದರೆ ಇಪ್ಪತ್ತು ಲಕ್ಷ ರೂಪಾಯಿ ಗಿಫ್ಟ್ ಕೊಡ್ತೀನಿ ಒಂದು ಘೋಷಣೆ ಮಾಡಿದ್ದಾರೆ.

ಯಸ್, ಬಿಗ್ ಬಾಸ್ ಫಿನಾಲೆ ನಡೆಯುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಸೀಸನ್ 12ಕ್ಕೆ ತೆರೆ ಬೀಳಲಿದೆ. ಸದ್ಯ ಗಿಲ್ಲಿ ಹವಾ ಜೋರಾಗಿದೆ. ಗಿಲ್ಲಿ ಅವರೇ ಬಿಗ್ ಬಾಸ್ ವಿನ್ನರ್ ಎನ್ನಲಾಗ್ತಿದೆ. ಈ ಮಧ್ಯೆ ಮಹತ್ವದ ಹೇಳಿಕೆ ನೀಡಿರುವ ಶರವಣ, ಗಿಲ್ಲಿ ಗೆದ್ದರೆ ನನ್ನ ಕಡೆಯಿಂದ 20 ಲಕ್ಷ ರೂಪಾಯಿ ನೀಡೋದಾಗಿ ಘೋಷಣೆ ಮಾಡಿದ್ದಾರೆ.
