Home News DGP Ramachandra Rao: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ: ವಿಡಿಯೋ ವೈರಲ್‌

DGP Ramachandra Rao: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ: ವಿಡಿಯೋ ವೈರಲ್‌

   DGP Ramachandra Rao: ಕಚೇರಿಯಲ್ಲಿರುವಾಗಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ (DGP Ramachandra Rao) ರಾಸಲೀಲೆ ವಿಡಿಯೋ (Vidoe) ಈಗ ವೈರಲ್‌ ಆಗಿದೆ.

ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿದ್ದಾರೆ. 4-5 ತಿಂಗಳಲ್ಲಿ ರಾಮಚಂದ್ರ ರಾವ್‌ ಪೊಲೀಸ್‌ ಇಲಾಖೆಯಿಂದ ನಿವೃತ್ತರಾಗಲಿದ್ದರು. ನಿವೃತ್ತರಾಗುವ ಸಮಯದಲ್ಲೇ ಅವರು ರಹಸ್ಯ ಕ್ಯಾಮೆರಾದ ಮುಂದೆ ಬೆತ್ತಲಾಗಿದ್ದಾರೆ. 

ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಬಿಡುಗಡೆ ಆಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರ ಯಾವ ರೀತಿಯ ಕ್ರಮವನ್ನು ಕೈಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.