Bigg boss: ಬಿಗ್‌ಬಾಸ್ ಕನ್ನಡ ಸೀಸನ್ 12ರ ಪಟ್ಟ ಗೆದ್ದ ಗಿಲ್ಲಿ (Gilli) ಶಿವರಾಜ್‌ಕುಮಾರ್ (Shivarajakumar) ಅವರನ್ನು ಭೇಟಿಯಾಗಿದ್ದಾರೆ.
ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಶಿವಣ್ಣ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಶಿವಣ್ಣ ದಂಪತಿ ಗಿಲ್ಲಿಗೆ ಸಿಹಿ ತಿನಿಸಿ, ಶುಭ ಹಾರೈಸಿದ್ದಾರೆ. ಬಿಗ್‌ಬಾಸ್ ಫಿನಾಲೆಗೆ ಕೆಲವೇ ದಿನವಿರುವಾಗಲೇ ಶಿವಣ್ಣ ಗಿಲ್ಲಿನೇ ಗೆಲ್ಲೋದು ಎಂದು ಹೇಳಿದ್ದರು.













