News ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ By ಹೊಸಕನ್ನಡ ನ್ಯೂಸ್ - January 24, 2026 FacebookTwitterPinterestWhatsApp ವೇಣೂರು: ನವದೆಹಲಿಯಲ್ಲಿ ಜ. 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೂಡುಕೋಡಿ ನಿವಾಸಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ನಿಷ್ಮಾ ಪೂಜಾರಿ ಆಯ್ಕೆ ಗೊಂಡಿದ್ದಾರೆ. ಅವರು ಮೂಡುಕೋಡಿ ಆಲಡ್ಕ ನಂದಿತಾ ಮತ್ತು ನಾರಾಯಣ ಪೂಜಾರಿಯವರ ಪುತ್ರಿ.