Home News ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ-ಹವಾಮಾನ ಇಲಾಖೆ

ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ-ಹವಾಮಾನ ಇಲಾಖೆ

Monsoon Rain

Hindu neighbor gifts plot of land

Hindu neighbour gifts land to Muslim journalist

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೊಡಗು ಹಾಸನದಲ್ಲಿ ತಂಪುಗಾಳಿ, ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಮಳೆಯ ಮುನ್ಸೂಚನೆ ಇದೆ. ಈ ರೀತಿಯ ವಾತಾವರಣ ಮುಂದಿನ 48 ಗಂಟೆ ತನಕ ಇದೇ ರೀತಿ ಇರುವುದಗಿ ಹವಾಮಾನ ಇಲಾಖೆ ತಿಳಿಸಿದೆ.