Home » ನೂತನ ಸಚಿವರ ಪಟ್ಟಿ ಬಿಡುಗಡೆ | ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ

ನೂತನ ಸಚಿವರ ಪಟ್ಟಿ ಬಿಡುಗಡೆ | ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ

by Praveen Chennavara
0 comments

ರಾಜ್ಯದ ನೂತನ ಸಚಿವರ ಅಧಿಕೃತ ಪಟ್ಟಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ.

ರಾಜ ಭವನದಲ್ಲೇ ನೇರವಾಗಿ ಈ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

You may also like

Leave a Comment