Home » ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ | ಕರಾವಳಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ !!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ | ಕರಾವಳಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ !!

by ಹೊಸಕನ್ನಡ
0 comments

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದೇ ಆಗಸ್ಟ್ 30ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಕಾಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಹಾಗೂ ಸುತ್ತಮುತ್ತ ಸಾಮಾನ್ಯವಾದ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

You may also like

Leave a Comment